ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

1367 ವಿವಿಧ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

HDFC ಬ್ಯಾಂಕ್ ನಲ್ಲಿ 1367 ವಿವಿಧ ಹುದ್ದೆಗಳು






ಹೌಸಿಂಗ್ ಡೆವೆಲಪ್ಮೆಂಟ್ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್ (HDFC) ಬ್ಯಾಂಕಿನಲ್ಲಿ 1367 ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 2020 ರ ಡಿಸೆಂಬರ್ 31 ರ ವರೆಗೆ ಅವಧಿ ನೀಡಲಾಗಿದೆ. ಸದರಿ ಉದ್ಯೋಗದ ಕುರಿತಾದ  ಸಮಗ್ರ ಮಾಹಿತಿಯನ್ನು EduTube Kannada ನಿಮಗಾಗಿ ನೀಡುತ್ತಿದೆ.


💥 ಒಟ್ಟು ಹುದ್ದೆಗಳು : ಪ್ರೊಬೇಷನರಿ ಅಧಿಕಾರಿ, ಅಸಿಸ್ಟೆಂಟ್ ಮ್ಯಾನೇಜರ್, ಮತ್ತು ಎಕ್ಸಿಕ್ಯೂಟಿವ್ ಸೇರಿದಂತೆ  ಒಟ್ಟು 1367 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


💥ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ನಿರ್ದಿಷ್ಟ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ವಿವಿಧ ಹುದ್ದೆಗಳಿಗೆ ನಿಗದಿಪಡಿಸಿದ ನಿರ್ದಿಷ್ಟ ವಿದ್ಯಾರ್ಹತೆಯ ಕುರಿತಾದ ಮಾಹಿತಿ ತಿಳಿಯಲು ಕೆಳಗಡೆ ನೀಡಿರುವ ಅಧಿಕೃತ ಜಾಲತಾಣದ ವಿಳಾಸದ ಮೇಲೆ ಕ್ಲಿಕ್ ಮಾಡಿ...!!


💥ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 21 ಹಾಗೂ ಗರಿಷ್ಠ 26 ರ ವಯೋಮಿತಿಯನ್ನು ಮೀರಿರಬಾರದು. 


💥ವಯೋಮಿತಿ ಸಡಿಲಿಕೆ : ಸರಕಾರದ ನಿಯಮಗಳನ್ವಯ SC/ST/OBC/PWD/PH ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯನ್ನು ಪಡೆದುಕೊಳ್ಳುತ್ತಾರೆ.


💥ಅರ್ಜಿ ಶುಲ್ಕ : HDFC ಬ್ಯಾಂಕ್ ತನ್ನಲ್ಲಿ ಕರ್ತವ್ಯ ನಿರ್ವಹಿಸಲು ಇಚ್ಛೆ ಹೊಂದಿದ ಹಾಗೂ ಅರ್ಜಿ ಸಲ್ಲಿಸುವ ಯಾವ ಅಭ್ಯರ್ಥಿಗಳಿಗೂ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸುವುದಿಲ್ಲ.


💥 ವೇತನ ಶ್ರೇಣಿ : 58200/-


💥 ನೇಮಕಾತಿ ವಿಧಾನ : ಕೇವಲ ಸಂದರ್ಶನ ಮಾತ್ರ


💥 ಉದ್ಯೋಗ ಎಲ್ಲಿ : ಇಡೀ ಭಾರತದಾದ್ಯಂತ


💥 ಅರ್ಜಿ ಸಲ್ಲಿಸುವುದು ಹೇಗೆ : ಆನ್ಲೈನ್ ಮೂಲಕ ಮಾತ್ರ


💢  ಪ್ರಮುಖ ದಿನಾಂಕಗಳು 💢

💥ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 1 ಅಕ್ಟೋಬರ್ 2020
💥ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಡಿಸೆಂಬರ್ 2020

















(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .



ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ


💥  ನಮ್ಮ ಎಲ್ಲಾ Social Media links 💥

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ...





















ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area