ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ 368 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ 368 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ





ಪ್ರಿಯ ಮಿತ್ರರೇ,
ಭಾರತೀಯ ಏರ್‌ಪೋರ್ಟ್ ಅಥಾರಿಟಿಯಲ್ಲಿ ಮ್ಯಾನೇಜರ್ ಮತ್ತು ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಸದರಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶಕಲ್ಪಿಸಿದ್ದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 14 ಜನೆವರಿ 2021 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.


ಪ್ರಸ್ತುತ ನೇಮಕಾತಯ ಕುರಿತು EduTube Kannada ತಂಡ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ ಸಿಮಗೆ ನೀಡುತ್ತಿದೆ. ವಿವರವನ್ನು ತಿಳಿಯಲು ಹಾಗೂ ಅಧಿಕೃತ ನೋಟಿಫಿಕೇಶನ್ ಹಾಗೂ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ...!!!!


ಏರ್‌ಪೋರ್ಟ್ ಅಥಾರಿಟಿಯಲ್ಲಿರುವ ವಿವಿಧ ಹುದ್ದೆಗಳ ವಿವರ ಈ ಕೆಳಗಿನಂತಿದೆ.

💥💥💥💥💥💥💥💥💥💥💥💥💥💥💥💥💥💥💥💥💥💥💥💥💥

ಒಟ್ಟು ಹುದ್ದೆಗಳ ವಿವರ

ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರಾಫಿಕ್ ಕಂಟ್ರೋಲ್ ) 264
ಜೂನಿಯರ್ ಎಕ್ಸಿಕ್ಯೂಟಿವ್ ( ಏರ್‌ಪೋರ್ಟ್‌ ಆಪರೇಷನ್ಸ್‌) 83
ಮ್ಯಾನೇಜರ್ (ಅಗ್ನಿಶಾಮಕ ಸೇವೆಗಳು) 11
ಮ್ಯಾನೇಜರ್ ( ಟೆಕ್ನಿಕಲ್) 2
ಜೂನಿಯರ್ ಎಕ್ಸಿಕ್ಯೂಟಿವ್ (ಟೆಕ್ನಿಕಲ್) 8
ಒಟ್ಟು ಹುದ್ದೆಗಳು 368








ವಿದ್ಯಾರ್ಹತೆ :
ಆಯಾ ಹುದ್ದೆಗಳಿಗೆ ಅನುಗುಣವಾಗಿ ಬಿಇ, ಬಿಟೆಕ್, ಬಿಎಸ್ಸಿ, ಎಂಬಿಎ ವಿದ್ಯಾರ್ಹತೆಗಳನ್ನು ಪೂರ್ಣಗೊಳಿಸಿರಬೇಕು.ವಿದ್ಯಾರ್ಹತೆಯ ಸಮಗ್ರ ಮಾಹಿತಿಗಾಗಿ ಕೆಳಗೆ ನೀಡಿರುವ ಆಫಿಸಿಯಲ್ ನೋಟಿಫಿಕೇಶನ್ ನೋಡಿ..



ವಯೋಮಿತಿ :
ದಿನಾಂಕ 30, ನವೆಂಬರ್ 2020 ಕ್ಕೆ  ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ 32 ವರ್ಷ. ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಗರಿಷ್ಠ 27 ವಯೋಮಿತಿಯನ್ನು ನಿಗದಿಪಡಿಸಿದೆ.



ಆಯ್ಕೆ ಪ್ರಕ್ರಿಯೆ ಹೇಗೆ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮೊದಲು ಆನ್‌ಲೈನ್ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಆನ್‌ಲೈನ್ ಪರೀಕ್ಷೆಯಲ್ಲಿ ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆ, ಸಂದರ್ಶನ, ದೈಹಿಕ ಸಾಮಾರ್ಥ್ಯ ಪರೀಕ್ಷೆ, ಹಾಗೂ ದೈಹಿಕ ಸಹಿಷ್ಣುತೆ ಪರೀಕ್ಷೆ, ಹುದ್ದೆಗಳಿಗೆ ಸಂಬಂಧಪಟ್ಟಂತೆ ಡ್ರೈವಿಂಗ್ ಟೆಸ್ಟ್ ಮತ್ತು ಧ್ವನಿ ಪರೀಕ್ಷೆಯನ್ನು ನಡೆಸಲಗುತ್ತದೆ. 



ವಿಶೇಷ ಸೂಚನೆ :
ಆನ್‌ಲೈನ್ ಪರೀಕ್ಷೆಯಲ್ಲಿನ ತಪ್ಪು ಉತ್ತರಗಳಿಗೆ ಯಾವುದೇ ರೀತಿಯಋಣಾತ್ಮಕ (ನೆಗೆಟಿವ್) ಅಂಕ ಇರುವುದಿಲ್ಲ.



ಅರ್ಜಿ ಶುಲ್ಕ : 
ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 1000 ರೂ ಹಾಗೂ SC, ST, ಮಹಿಳಾ ಅಭ್ಯರ್ಥಿಗಳು 170 ರೂ ಶುಲ್ಕ ಪಾವತಿಸಬೇಕಾಗುತ್ತದೆ. ಇನ್ನಿತರ ಹೆಚ್ಚಿನ ಮಾಹಿತಿಗಾಗಿ AAI ಅಧಿಕೃತ ಜಾಲತಾಣವನ್ನು ಸಂಪರ್ಕಿಸಬೇಕು.



ವೇತನ : 40000₹ ದಿಂದ 180000/-₹ ಮಾಸಿಕ



ಪ್ರಮುಖ ದಿನಾಂಕಗಳು : 
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 15-12-2020
ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ : 14-01-2021


Official Website : https://www.aai.aero/


ಅಧಿಕೃತ ನೋಟಿಫಿಕೇಷನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

Click Here For 2020 AAI Official Notification 









(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .



ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ


💥  ನಮ್ಮ ಎಲ್ಲಾ Social Media links 💥

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ...




ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ









ನಮ್ಮ ಯೂಟ್ಯೂಬ್ ಚಾನೆಲ್ ಗೆ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ




ನಮ್ಮ ವೆಬ್‍ಸೈಟ್ ಗೆ ಭೇಟಿ ನೀಡಿ




ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ







Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area